Versions
KNV ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
ERVKN ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.
IRVKN ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು.