Versions
KNV ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
ERVKN ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.
IRVKN ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು. PEPS