Versions
KNV ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.
ERVKN ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು.
IRVKN ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು. PEPS