Versions
KNV ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.
ERVKN This verse may not be a part of this translation
IRVKN ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ † ಯಾಜ 14:1-32. ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.