Bible Versions
Bible Books

Matthew 13:12 (HCSB) Holman Christian Standard Bible

Versions

KNV   ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
ERVKN   ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.
IRVKN   ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us