Bible Versions
Bible Books

Matthew 13:57 (HCSB) Holman Christian Standard Bible

Versions

KNV   ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.
ERVKN   ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.
IRVKN   ಆದರೆ ಯೇಸುವು ಅವರಿಗೆ ಯೋಹಾ 4:44 “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us