Versions
KNV ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ERVKN ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.
IRVKN ಅವರನ್ನು ಬಿಡಿರಿ, ಅವರು § ಮತ್ತಾ 23:16, 24; ಲೂಕ 6:39. ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.