Versions
KNV ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
ERVKN ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.
IRVKN ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.