Versions
KNV ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
ERVKN ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
IRVKN ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು. PS