Versions
KNV ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
ERVKN ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ?
IRVKN ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?