Bible Versions
Bible Books

Matthew 15:34 (HCSB) Holman Christian Standard Bible

Versions

KNV   ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
ERVKN   ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?”ಎಂದು ಕೇಳಿದನು. ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.
IRVKN   ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us