Versions
KNV ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ERVKN ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.
IRVKN ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.