Versions
KNV ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ERVKN ಬಳಿಕ ಯೇಸು ತನ್ನ ಶಿಷ್ಯರಿಗೆ, ತಾನು ಕ್ರಿಸ್ತನೆಂಬುದನ್ನು ಯಾರಿಗೂ ಹೇಳಕೂಡದೆಂದು ಎಚ್ಚರಿಕೆ ಕೊಟ್ಟನು.
IRVKN ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು. PS