Bible Versions
Bible Books

Matthew 16:24 (HCSB) Holman Christian Standard Bible

Versions

KNV   ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ERVKN   ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.
IRVKN   ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ ಮತ್ತಾ 10:38, 39; ಲೂಕ 14:27; 17:33; ಯೋಹಾ 12:25: “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us