Versions
KNV ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
ERVKN ಅದಕ್ಕೆ ಯೇಸು, “ಎಲೀಯನು ಬರುತ್ತಾನೆಂದು ಅವರು ಹೇಳುವುದು ಸರಿ. ನಿಜವಾಗಿಯೂ ಎಲೀಯನು ಬಂದು ಎಲ್ಲಾ ವಿಷಯಗಳನ್ನು ಸರಿಪಡಿಸುವನು.
IRVKN ಯೇಸು ಅವರಿಗೆ, † ಮಲಾ. 4:5, 6: “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.