Bible Versions
Bible Books

Matthew 17:2 (HCSB) Holman Christian Standard Bible

Versions

KNV   ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
ERVKN   ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.
IRVKN   ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us