Bible Versions
Bible Books

Matthew 17:22 (HCSB) Holman Christian Standard Bible

Versions

KNV   ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ERVKN   ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು.
IRVKN   {ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು} (ಮಾರ್ಕ 9:30-32; ಲೂಕ 9:43-45) PS ಅವರು * ಲೂಕ 2:44 ನೋಡಿರಿ; ಕೆಲವು ಪ್ರತಿಗಳಲ್ಲಿ, ಗಲಿಲಾಯದಲ್ಲಿರುವಾಗ ಎಂದು ಬರೆದದೆ. ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us