Versions
KNV ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
ERVKN ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.
IRVKN {ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು} PS ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ † ಮೂಲ: ದಿರಮ ಅಥವಾ ದಿನಾರಿ ಹಣ; ವಿಮೋ 30. 13; 38:26: ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.