Versions
KNV ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.
ERVKN ಪೇತ್ರನು, “ಬೇರೆ ಜನರು ತೆರಿಗೆಗಳನ್ನು ಸಲ್ಲಿಸುತ್ತಾರೆ.” ಎಂದು ಉತ್ತರಕೊಟ್ಟನು. ಯೇಸು ಪೇತ್ರನಿಗೆ, “ಹಾಗಾದರೆ ರಾಜನ ಮಕ್ಕಳು ತೆರಿಗೆ ಕೊಡಬೇಕಿಲ್ಲ.
IRVKN ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.