Bible Versions
Bible Books

Matthew 18:19 (HCSB) Holman Christian Standard Bible

Versions

KNV   ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
ERVKN   ಇದಲ್ಲದೆ ನಿಮ್ಮಲ್ಲಿ ಇಬ್ಬರು ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.
IRVKN   * ಮತ್ತಾ 7:7, 11; ಯೋಹಾ 15:7; 16:23: ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us