Bible Versions
Bible Books

Matthew 18:35 (HCSB) Holman Christian Standard Bible

Versions

KNV   ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
ERVKN   “ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.
IRVKN   ಮತ್ತಾ 6:14, 15; ಯಾಕೋಬ 2:13: ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us