Bible Versions
Bible Books

Matthew 18:5 (HCSB) Holman Christian Standard Bible

Versions

KNV   ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
ERVKN   “ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.
IRVKN   ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us