Bible Versions
Bible Books

Matthew 18:7 (HCSB) Holman Christian Standard Bible

Versions

KNV   ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ERVKN   ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.
IRVKN   “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us