Versions
KNV ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ERVKN ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.
IRVKN ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.