Bible Versions
Bible Books

Matthew 21:24 (HCSB) Holman Christian Standard Bible

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
ERVKN   ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.
IRVKN   ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us