Bible Versions
Bible Books

Matthew 21:28 (HCSB) Holman Christian Standard Bible

Versions

KNV   ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ERVKN   “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, “ಮಗನೇ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು” ಎಂದು ಹೇಳಿದನು.
IRVKN   ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us