Bible Versions
Bible Books

Matthew 21:33 (HCSB) Holman Christian Standard Bible

Versions

KNV   ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ERVKN   “ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.
IRVKN   “ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು * ಯೆಶಾ 5:1,2 ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಕೋರಿಗೆ ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us