Bible Versions
Bible Books

Matthew 21:37 (HCSB) Holman Christian Standard Bible

Versions

KNV   ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
ERVKN   ಆಗ ಅವನು, ‘ರೈತರು ನನ್ನ ಮಗನನ್ನು ಗೌರವಿಸುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದನು.
IRVKN   ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us