Bible Versions
Bible Books

Matthew 21:43 (HCSB) Holman Christian Standard Bible

Versions

KNV   ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ERVKN   “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.
IRVKN   ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us