Bible Versions
Bible Books

Matthew 28:19 (HCSB) Holman Christian Standard Bible

Versions

KNV   ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
ERVKN   ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.
IRVKN   ಮಾರ್ಕ 16:15,16; ಲೂಕ 24:47 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us