Bible Versions
Bible Books

Matthew 6:1 (HCSB) Holman Christian Standard Bible

Versions

KNV   ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ERVKN   “ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.
IRVKN   {ದಾನಧರ್ಮದ ವಿಧಾನ} PS “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ * ಆಶೀರ್ವಾದ ಫಲದೊರೆಯುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us