Bible Versions
Bible Books

Matthew 6:5 (HCSB) Holman Christian Standard Bible

Versions

KNV   ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
ERVKN   “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN   {ಪ್ರಾರ್ಥನೆಯ ವಿಧಾನ} PS “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us