Bible Versions
Bible Books

Matthew 7:22 (HCSB) Holman Christian Standard Bible

Versions

KNV   ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ERVKN   ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.
IRVKN   ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us