Bible Versions
Bible Books

Matthew 8:16 (HCSB) Holman Christian Standard Bible

Versions

KNV   ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
ERVKN   ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
IRVKN   ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us