Bible Versions
Bible Books

Matthew 8:17 (HCSB) Holman Christian Standard Bible

Versions

KNV   ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
ERVKN   “ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು” ಯೆಶಾಯ 53:4 ಎಂದು ಪ್ರವಾದಿಯಾದ ಯೆಶಾಯನು ಹೇಳಿದ್ದು ಇದರ ಮೂಲಕ ನೆರವೇರಿತು.
IRVKN   ಇದರಿಂದ * ಯೆಶಾ 53:4 “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us