Versions
KNV ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
ERVKN ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.
IRVKN ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.