Bible Versions
Bible Books

Matthew 8:3 (HCSB) Holman Christian Standard Bible

Versions

KNV   ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
ERVKN   ಯೇಸು ಅವನನ್ನು ಮುಟ್ಟಿ “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.
IRVKN   ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us