Bible Versions
Bible Books

Micah 1:13 (HCSB) Holman Christian Standard Bible

Versions

KNV   ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
ERVKN   ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.
IRVKN   ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ.
ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ,
ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us