Bible Versions
Bible Books

Micah 7:14 (HCSB) Holman Christian Standard Bible

Versions

KNV   ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ERVKN   “ಆದುದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.
IRVKN   {ದೇವರ ಕರುಣೆ} PS ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ
ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು,
ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು.
ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us