Bible Versions
Bible Books

Micah 7:17 (HCSB) Holman Christian Standard Bible

Versions

KNV   ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
ERVKN   ಧೂಳಿನ ಮೇಲೆ ಹಾವಿನಂತೆ ಅವರು ಹರಿದಾಡುವರು. ಭಯದಿಂದ ನಡುಗುವರು. ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.
IRVKN   ಹಾವಿನಂತೆ ಧೂಳನ್ನು ನೆಕ್ಕುವರು.
ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು.
ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us