Bible Versions
Bible Books

Micah 7:19 (HCSB) Holman Christian Standard Bible

Versions

KNV   ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.
ERVKN   ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.
IRVKN   ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು.
ನಮ್ಮ ಅಪರಾಧಗಳನ್ನು ಅಣಗಿಸುವವನು.
ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us