Versions
KNV ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
ERVKN ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.
IRVKN ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ. PS