Bible Versions
Bible Books

Nahum 1:11 (HCSB) Holman Christian Standard Bible

Versions

KNV   ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
ERVKN   ಅಶ್ಶೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು. ದುರಾಲೋಚನೆಯನ್ನು ಕೊಟ್ಟನು.
IRVKN   ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us