Bible Versions
Bible Books

Nahum 3:17 (HCSB) Holman Christian Standard Bible

Versions

KNV   ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
ERVKN   ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡಿತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡಿತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಮಿಡಿತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು.
IRVKN   ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us