Bible Versions
Bible Books

Nehemiah 1 (HCSB) Holman Christian Standard Bible

Versions

KNV   ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್‌ ತಿಂಗಳಲ್ಲಿ ನಾನು ಶೂಷನ್‌ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
ERVKN   ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್‌ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು.
IRVKN   {ನೆಹೆಮೀಯನ ಪ್ರಾರ್ಥನೆ} PS ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ * ಮಾರ್ಗಶಿರ್ಷ ಮಾಸದಲ್ಲಿ ಖಿಸ್ಲೆವ್ ಅಥವಾ “ಕಿಸ್ಲೇವ್” ತಿಂಗಳು ಬಾಬಿಲೋನಿಯನ್ ಕ್ಯಾಲೆಂಡರ್ನ ಒಂಬತ್ತನೆಯ ತಿಂಗಳಾಗಿದೆ, ಇದು ಹೀಬ್ರೂ ಕ್ಯಾಲೆಂಡರ್ನಲ್ಲಿ ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗಿನ ಕಾಲಾವಧಿಯಾಗಿದೆ. ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ, ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ, ಪಾರಸಿಯ ಸಾಮ್ರಾಜ್ಯದ ಅರಸನಾಗಿದ್ದ ಮೊದಲನೆಯ ಅರ್ತಷಸ್ತನ ಆಳ್ವಿಕೆಯಲ್ಲಿ ಅಂದರೆ ಕ್ರಿ.ಪೂ. 465-425 ವರ್ಷಗಳಲ್ಲಿ, ನೆಹೆಮೀಯನು ಎಲಾಮ್ ದೇಶದ ರಾಜಧಾನಿಯಾದ ಶೂಷನ್ ಪಟ್ಟಣದ ಅರಮನೆಯಲ್ಲಿ ವಾಸಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us