Bible Versions
Bible Books

Nehemiah 10:30 (HCSB) Holman Christian Standard Bible

Versions

KNV   ನಾವು ನಮ್ಮ ಕುಮಾರ್ತೆಯರನ್ನು ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
ERVKN   “ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.
IRVKN   ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us