Bible Versions
Bible Books

Nehemiah 11:14 (HCSB) Holman Christian Standard Bible

Versions

KNV   ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
ERVKN   ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)
IRVKN   ರಣವೀರರಾಗಿದ್ದ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us