Bible Versions
Bible Books

Nehemiah 12:30 (HCSB) Holman Christian Standard Bible

Versions

KNV   ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
ERVKN   ಆದ್ದರಿಂದ ಯಾಜಕರೂ ಲೇವಿಯರೂ ಶಾಸ್ತ್ರೋಕ್ತವಾಗಿ ತಮ್ಮನ್ನು ಶುದ್ಧಪಡಿಸಿಕೊಂಡರು. ಅನಂತರ ಜನರನ್ನೂ ಜೆರುಸಲೇಮಿನ ಗೋಡೆಯನ್ನೂ ಬಾಗಿಲುಗಳನ್ನೂ ಶಾಸ್ತ್ರೋಕ್ತವಾಗಿ ಶುದ್ಧಿ ಮಾಡಿದರು.
IRVKN   ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us