Bible Versions
Bible Books

Nehemiah 1:10 (HCSB) Holman Christian Standard Bible

Versions

KNV   ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.
ERVKN   ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.
IRVKN   “ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us