Versions
KNV ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.
ERVKN “ಪ್ರತಿಯೊಬ್ಬ ಕೆಲಸಗಾರನೂ ಅವನ ಸಹಾಯಕನೂ ಜೆರುಸಲೇಮಿನೊಳಗೇ ರಾತ್ರಿಯನ್ನು ಕಳೆಯಬೇಕು. ರಾತ್ರಿ ಕಾಲದಲ್ಲಿ ಅವರು ಪಹರೆಯವರಾಗಿಯೂ ಹಗಲಲ್ಲಿ ಗೋಡೆ ಕಟ್ಟುವವರಾಗಿಯೂ ಇರಬೇಕು” ಎಂದು ನಾನು ಜನರಿಗೆ ಹೇಳಿದೆನು.
IRVKN ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು” ಎಂದು ಅಪ್ಪಣೆ ಮಾಡಿದೆನು.